ಯೆಶಾಯ 1:29 - ಕನ್ನಡ ಸತ್ಯವೇದವು C.L. Bible (BSI)29 ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. ಅಧ್ಯಾಯವನ್ನು ನೋಡಿ |