ಯೆಶಾಯ 10:19 - ಕನ್ನಡ ಸತ್ಯವೇದವು C.L. Bible (BSI)19 ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದರ ವನವೃಕ್ಷಗಳ ಸಂಖ್ಯೆಯು ಮಗು ಬರೆದು ಎಣಿಸುವಷ್ಟು ಕಡಿಮೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಅಡವಿಯಲ್ಲಿ, ಒಂದು ಮಗು ಎಣಿಸಲು ಸಾಧ್ಯವಾಗುವಷ್ಟು ಮರಗಳಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು. ಅಧ್ಯಾಯವನ್ನು ನೋಡಿ |