ಯೆಶಾಯ 10:23 - ಕನ್ನಡ ಸತ್ಯವೇದವು C.L. Bible (BSI)23 ಹೌದು, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ, ತಮ್ಮ ಆಜ್ಞೆಯ ಪ್ರಕಾರ ನಾಡಿನಲ್ಲೆಲ್ಲಾ ಪೂರ್ಣ ವಿನಾಶವನ್ನು ಬರಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವನ್ನು ಉಂಟುಮಾಡುವನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸರ್ವಶಕ್ತನೂ ಒಡೆಯನೂ ಆದ ಯೆಹೋವನು ಖಂಡಿತವಾಗಿಯೂ ಈ ದೇಶವನ್ನು ನಾಶಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು. ಅಧ್ಯಾಯವನ್ನು ನೋಡಿ |