ಯೆಶಾಯ 10:25 - ಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು. ಅಧ್ಯಾಯವನ್ನು ನೋಡಿ |