ಯೆಶಾಯ 11:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ಭಯವು ಅವನಿಗೆ ಪರಿಮಳಿಸುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡುವದಿಲ್ಲ, ಕಿವಿಗೆ ಬಿದ್ದಂತೆ ನಿರ್ಣಯಿಸುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |