ಯೆಶಾಯ 17:2 - ಕನ್ನಡ ಸತ್ಯವೇದವು C.L. Bible (BSI)2 ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು. ಅಧ್ಯಾಯವನ್ನು ನೋಡಿ |