ಯೆಶಾಯ 19:10 - ಕನ್ನಡ ಸತ್ಯವೇದವು C.L. Bible (BSI)10 ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇಶದ ಆಧಾರಭೂತರು ಮುರಿದುಹೋಗುವರು, ಕೂಲಿಯವರು ಮನಮರುಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಟ್ಟೆಯಲ್ಲಿ ಕೆಲಸ ಮಾಡುವವರು ಖಿನ್ನರಾಗುತ್ತಾರೆ, ಮತ್ತು ಎಲ್ಲಾ ವೇತನದಾರರು ಹೃದಯದಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಅಧ್ಯಾಯವನ್ನು ನೋಡಿ |