ಯೆಶಾಯ 19:7 - ಕನ್ನಡ ಸತ್ಯವೇದವು C.L. Bible (BSI)7 ನದಿಯ ತೀರಗಳು ಬರಡಾಗುವುವು. ನದಿಯಲ್ಲಿ ಬಿದ್ದ ಬೀಜಗಳೆಲ್ಲ ಒಣಗಿ ಗಾಳಿಗೆ ತೂರಿಹೋಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನದಿಯ ಪಕ್ಕದ ತೀರಭೂವಿುಯು ಬೀಡು ಬೀಳುವದು; ನದಿಯಲ್ಲಿ ಬಿತ್ತಿದ ಎಲ್ಲಾ ಬೀಜವು ಒಣಗಿ ಗಾಳಿಗೆ ಸಿಕ್ಕಿ ಮಾಯವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೈಲ್ ನದಿಯ ಹತ್ತಿರದ ತೀರವು ಬರುಡಾಗುವುದು. ನದಿಯ ಬಳಿಯಲ್ಲಿ ಬಿತ್ತಿದ ಬೀಜಗಳೆಲ್ಲವೂ ಒಣಗಿ, ಗಾಳಿಗೆ ತೂರಿಹೋಗುವುವು. ಅಧ್ಯಾಯವನ್ನು ನೋಡಿ |