ಯೆಶಾಯ 2:1 - ಕನ್ನಡ ಸತ್ಯವೇದವು C.L. Bible (BSI)1 ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ : ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ: ಅಧ್ಯಾಯವನ್ನು ನೋಡಿ |