ಯೆಶಾಯ 2:13 - ಕನ್ನಡ ಸತ್ಯವೇದವು C.L. Bible (BSI)13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲ ದೇವದಾರು ವೃಕ್ಷಗಳಿಗೆ, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಸರ್ವದೇವದಾರು ವೃಕ್ಷಗಳು, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ