ಯೆಶಾಯ 2:15 - ಕನ್ನಡ ಸತ್ಯವೇದವು C.L. Bible (BSI)15 ಸಮಸ್ತ ಗುಮ್ಮಟ ಗೋಪುರಗಳಿಗೆ, ಸಮಸ್ತ ಕೋಟೆಕೊತ್ತಲಗಳಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಉದ್ದುದ್ದವಾದ ಸಕಲ ಗೋಪುರಗಳು, ದುರ್ಗಮವಾದ ಸಮಸ್ತ ಕೋಟೆಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಎತ್ತರವಾದ ಬುರುಜುಗಳಂತೆಯೂ ಬಲಿಷ್ಠವಾದ ಕೋಟೆಗೋಡೆಯಂತೆಯೂ ಇರುವರು. ಆದರೆ ದೇವರು ಅವರನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಲ್ಲಾ ಎತ್ತರವಾದ ಗೋಪುರಗಳು, ಭದ್ರವಾದ ಎಲ್ಲಾ ಗೋಡೆಗಳ ಮೇಲೆಯೂ, ಅಧ್ಯಾಯವನ್ನು ನೋಡಿ |