ಯೆಶಾಯ 21:14 - ಕನ್ನಡ ಸತ್ಯವೇದವು C.L. Bible (BSI)14 “ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾದೇಶದವರೇ, ಓಡಿಹೋದವರನ್ನು ಅನ್ನದೊಡನೆ ಎದುರುಗೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ. ಅಧ್ಯಾಯವನ್ನು ನೋಡಿ |