ಯೆಶಾಯ 21:4 - ಕನ್ನಡ ಸತ್ಯವೇದವು C.L. Bible (BSI)4 ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |