ಯೆಶಾಯ 22:10 - ಕನ್ನಡ ಸತ್ಯವೇದವು C.L. Bible (BSI)10 ಜೆರುಸಲೇಮಿನ ಮನೆಗಳನ್ನು ಪರೀಕ್ಷಿಸಿದಿರಿ. ಕೋಟೆಯ ಗೋಡೆಗಳನ್ನು ಭದ್ರಪಡಿಸಲು ಆ ಮನೆಗಳನ್ನು ಕೆಡವಿಬಿಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆರೂಸಲೇವಿುನ ಮನೆಗಳನ್ನು ಲೆಕ್ಕಿಸಿ ಪೌಳಿಗೋಡೆಯನ್ನು ಭದ್ರಪಡಿಸುವದಕ್ಕೆ ಮನೆಗಳನ್ನು ಕೆಡವಿಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ. ಅಧ್ಯಾಯವನ್ನು ನೋಡಿ |