ಯೆಶಾಯ 22:15 - ಕನ್ನಡ ಸತ್ಯವೇದವು C.L. Bible (BSI)15 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು : ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು: ಅಧ್ಯಾಯವನ್ನು ನೋಡಿ |