Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:18 - ಕನ್ನಡ ಸತ್ಯವೇದವು C.L. Bible (BSI)

18 ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನನ್ನು ಚಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:18
5 ತಿಳಿವುಗಳ ಹೋಲಿಕೆ  

ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಎಲೈ ಬಲಾಢ್ಯನೇ, ಸರ್ವೇಶ್ವರ ನಿನ್ನನ್ನು ಬಿಗಿಹಿಡಿದು ದೂರಕ್ಕೆಸೆಯುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು