Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:19 - ಕನ್ನಡ ಸತ್ಯವೇದವು C.L. Bible (BSI)

19 ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಯೆಹೋವನಾದ] ನಾನು ನಿನ್ನ ಉದ್ಯೋಗದಿಂದ ನಿನ್ನನ್ನು ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:19
5 ತಿಳಿವುಗಳ ಹೋಲಿಕೆ  

ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು