ಯೆಶಾಯ 23:10 - ಕನ್ನಡ ಸತ್ಯವೇದವು C.L. Bible (BSI)10 ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಾರ್ಷೀಷಿನ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ನದಿಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |