Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:14 - ಕನ್ನಡ ಸತ್ಯವೇದವು C.L. Bible (BSI)

14 ‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ ನಿಮ್ಮ ಆಶ್ರಯವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ತಾರ್ಷೀಷಿನ ಹಡಗುಗಳವರೇ, ದುಃಖಿಸಿರಿ! ನಿಮ್ಮ ಆಶ್ರಯದ ರೇವು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:14
5 ತಿಳಿವುಗಳ ಹೋಲಿಕೆ  

ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು