ಯೆಶಾಯ 23:8 - ಕನ್ನಡ ಸತ್ಯವೇದವು C.L. Bible (BSI)8 ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಅಧ್ಯಾಯವನ್ನು ನೋಡಿ |