Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:2 - ಕನ್ನಡ ಸತ್ಯವೇದವು C.L. Bible (BSI)

2 ಆ ದಿನದಲ್ಲಿ ಪೇಳ್ವರು ಸರ್ವೇಶ್ವರ : “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:2
6 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಆ ಕಾಲದಲ್ಲಿ ಇಸ್ರಯೇಲರು ಹಾಡಿದ ಗೀತೆ ಇದು: ಬಾವಿಯೇ, ಎದ್ದು ಬಾ ಉಕ್ಕುತ್ತಾ ಜನರೇ, ಹಾಡಿ ಹಿಗ್ಗುತ್ತಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು