ಯೆಶಾಯ 28:11 - ಕನ್ನಡ ಸತ್ಯವೇದವು C.L. Bible (BSI)11 ನೀವು ನನಗೆ ಕಿವಿಗೊಡದೆಹೋದರೆ, ಸರ್ವೇಶ್ವರ ಅಪರಿಚಿತವಾದ ಅನ್ಯಭಾಷೆಯನ್ನು ಆಡುವ ಜನರ ಮುಖಾಂತರ ನಿಮಗೆ ಪಾಠಕಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು, ಇವರ ಮೂಲಕವಾಗಿಯೇ ಯೆಹೋವನು ಈ ಜನರ ಮಧ್ಯದಲ್ಲಿ ಮಾತಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಅವರ ಸಂಗಡ ವಿಚಿತ್ರವಾಗಿಯೂ ಅನ್ಯಭಾಷೆಗಳಲ್ಲಿಯೂ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿ |