ಯೆಶಾಯ 28:20 - ಕನ್ನಡ ಸತ್ಯವೇದವು C.L. Bible (BSI)20 ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಬ್ಬನು ಚಾಚಿಕೊಂಡು ಮಲಗೇನಂದರೆ ಹಾಸಿಗೆಯ ಉದ್ದ ಸಾಲದು; ಮುದುರಿಕೊಂಡು ಮಲಗೇನಂದರೆ ಹೊದಿಕೆಯ ಅಗಲ ಸಾಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಬ್ಬ ಮನುಷ್ಯನು ತನಗೆ ಚಿಕ್ಕದಾಗಿರುವ ಹಾಸಿಗೆಯ ಮೇಲೆ ಮಲಗಲು ಪ್ರಯತ್ನಿಸುವನು. ಅವನಲ್ಲಿರುವ ಕಂಬಳಿಯು ಅವನನ್ನು ಪೂರ್ಣವಾಗಿ ಮುಚ್ಚುತ್ತಿರಲಿಲ್ಲ. ಆ ಹಾಸಿಗೆಯೂ, ಆ ಕಂಬಳಿಯೂ ಹೇಗೆ ನಿಷ್ಪ್ರಯೋಜಕವೋ ಹಾಗೆಯೇ ನಿಮ್ಮ ಒಪ್ಪಂದವೂ ನಿಷ್ಪ್ರಯೋಜಕವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು. ಅಧ್ಯಾಯವನ್ನು ನೋಡಿ |