ಯೆಶಾಯ 29:2 - ಕನ್ನಡ ಸತ್ಯವೇದವು C.L. Bible (BSI)2 ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ. ಅಧ್ಯಾಯವನ್ನು ನೋಡಿ |