ಯೆಶಾಯ 3:8 - ಕನ್ನಡ ಸತ್ಯವೇದವು C.L. Bible (BSI)8 ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ. ಅಧ್ಯಾಯವನ್ನು ನೋಡಿ |