ಯೆಶಾಯ 32:10 - ಕನ್ನಡ ಸತ್ಯವೇದವು C.L. Bible (BSI)10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿ |