ಯೆಶಾಯ 32:20 - ಕನ್ನಡ ಸತ್ಯವೇದವು C.L. Bible (BSI)20 ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ. ಅಧ್ಯಾಯವನ್ನು ನೋಡಿ |