ಯೆಶಾಯ 33:3 - ಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀವು ಏಳುವಾಗ ರಾಜ್ಯಗಳು ಚದರಿ ಹೋಗುತ್ತವೆ. ಅಧ್ಯಾಯವನ್ನು ನೋಡಿ |