ಯೆಶಾಯ 33:7 - ಕನ್ನಡ ಸತ್ಯವೇದವು C.L. Bible (BSI)7 ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ; ಸಮಾಧಾಯಕ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಕಿವಿಗೊಟ್ಟು ಕೇಳಿಸಿಕೊ, ದೂತರು ಹೊರಗೆ ಅಳುತ್ತಿದ್ದಾರೆ. ಸಮಾಧಾನದ ಸಮಾಚಾರವನ್ನು ತರುವವರು ಗಟ್ಟಿಯಾಗಿ ರೋಧಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |