Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:12 - ಕನ್ನಡ ಸತ್ಯವೇದವು C.L. Bible (BSI)

12 ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದರ ನಾಯಕರೂ ಸ್ವತಂತ್ರರೂ ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:12
10 ತಿಳಿವುಗಳ ಹೋಲಿಕೆ  

ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ !


ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು