ಯೆಶಾಯ 36:1 - ಕನ್ನಡ ಸತ್ಯವೇದವು C.L. Bible (BSI)1 ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದೊಳಗೆ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿ |