ಯೆಶಾಯ 37:10 - ಕನ್ನಡ ಸತ್ಯವೇದವು C.L. Bible (BSI)10 “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 [ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿ |