Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:15 - ಕನ್ನಡ ಸತ್ಯವೇದವು C.L. Bible (BSI)

15 ಹೀಗೆಂದು ಪ್ರಾರ್ಥನೆ ಮಾಡಿದನು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿಜ್ಕೀಯನು ಯೆಹೋವನನ್ನು ಕುರಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ, ಭೂಲೋಕಗಳನ್ನುಂಟು ಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:15
11 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು