Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:5 - ಕನ್ನಡ ಸತ್ಯವೇದವು C.L. Bible (BSI)

5 ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5-6 ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ - ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ; ಅವುಗಳಿಗೆ ನೀನು ಹೆದರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಆಗ ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ಬಂದ ಅಧಿಪತಿಗಳಿಗೆ, “ನಿಮ್ಮ ಅರಸನಾದ ಹಿಜ್ಕೀಯನಿಗೆ ಈ ಸಂದೇಶವನ್ನು ಕೊಡಿರಿ: ಯೆಹೋವನು ಹೇಳುವುದೇನೆಂದರೆ, ‘ಸೇನಾದಂಡನಾಯಕನು ಹೇಳಿದ ಮಾತುಗಳಿಗೆ ನೀವು ಭಯಪಡಬೇಡಿರಿ. ಅಶ್ಶೂರದ ಅರಸನಿಂದ ಬಂದ “ಹುಡುಗರು” ನಿನ್ನ ವಿಷಯವಾಗಿ ಹೇಳಿದ ಮಾತುಗಳನ್ನು ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:5
2 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು