ಯೆಶಾಯ 37:9 - ಕನ್ನಡ ಸತ್ಯವೇದವು C.L. Bible (BSI)9 ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಅಧ್ಯಾಯವನ್ನು ನೋಡಿ |