ಯೆಶಾಯ 38:13 - ಕನ್ನಡ ಸತ್ಯವೇದವು C.L. Bible (BSI)13 ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಡೀರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲುಬುಗಳನ್ನು ಜಗಿದು ಪುಡಿಮಾಡುವಂತೆ ನನ್ನ ನಿರೀಕ್ಷೆಯೆಲ್ಲಾ ಜಜ್ಜಿಹೋಯಿತು. ನೀನು ನನ್ನ ಜೀವಿತವನ್ನು ಅಷ್ಟು ಅಲ್ಪಕಾಲಕ್ಕೇ ಕೊನೆಗೊಳಿಸಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು. ಅಧ್ಯಾಯವನ್ನು ನೋಡಿ |