Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಸರ್ವೇಶ್ವರ ಯೆಶಾಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನು ಯೆಶಾಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋವನು ಯೆಶಾಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಶಾಯನಿಗೆ ಈ ಸಂದೇಶವು ಯೆಹೋವನಿಂದ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:4
2 ತಿಳಿವುಗಳ ಹೋಲಿಕೆ  

“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು