Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು; ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿನ್ನನ್ನೂ ಈ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:6
5 ತಿಳಿವುಗಳ ಹೋಲಿಕೆ  

ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು