Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:9 - ಕನ್ನಡ ಸತ್ಯವೇದವು C.L. Bible (BSI)

9 ಜುದೇಯದ ಅರಸ ಹಿಜ್ಕೀಯನು ರೋಗದಿಂದ ಗುಣಹೊಂದಿದಾಗ ಬರೆದ ಸ್ತುತಿಗೀತೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿ ಬರೆದದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಿಜ್ಕೀಯನು ತನ್ನ ಕಾಯಿಲೆಯಿಂದ ಗುಣಹೊಂದಿದ ಬಳಿಕ ಬರೆದ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:9
16 ತಿಳಿವುಗಳ ಹೋಲಿಕೆ  

ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.


ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು