ಯೆಶಾಯ 41:21 - ಕನ್ನಡ ಸತ್ಯವೇದವು C.L. Bible (BSI)21 ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. ಅಧ್ಯಾಯವನ್ನು ನೋಡಿ |