ಯೆಶಾಯ 42:20 - ಕನ್ನಡ ಸತ್ಯವೇದವು C.L. Bible (BSI)20 ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.” ಅಧ್ಯಾಯವನ್ನು ನೋಡಿ |