ಯೆಶಾಯ 42:9 - ಕನ್ನಡ ಸತ್ಯವೇದವು C.L. Bible (BSI)9 ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |