ಯೆಶಾಯ 43:8 - ಕನ್ನಡ ಸತ್ಯವೇದವು C.L. Bible (BSI)8 ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ. ಅಧ್ಯಾಯವನ್ನು ನೋಡಿ |