ಯೆಶಾಯ 44:27 - ಕನ್ನಡ ಸತ್ಯವೇದವು C.L. Bible (BSI)27 ‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ; ಅಧ್ಯಾಯವನ್ನು ನೋಡಿ |