ಯೆಶಾಯ 49:24 - ಕನ್ನಡ ಸತ್ಯವೇದವು C.L. Bible (BSI)24 ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ? ಅಧ್ಯಾಯವನ್ನು ನೋಡಿ |