ಯೆಶಾಯ 5:23 - ಕನ್ನಡ ಸತ್ಯವೇದವು C.L. Bible (BSI)23 ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ! ಅಧ್ಯಾಯವನ್ನು ನೋಡಿ |