ಯೆಶಾಯ 51:21 - ಕನ್ನಡ ಸತ್ಯವೇದವು C.L. Bible (BSI)21 ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲು, ಗತಿಹೀನಳೇ, ದ್ರಾಕ್ಷಾರಸವಿಲ್ಲದೆ ಅಮಲೇರಿದವಳೇ, ಇದನ್ನು ಕೇಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇರಿದವಳಂತೆ ಶಕ್ತಿಹೀನಳಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, “ವಿಷದಿಂದಷ್ಟೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ಹಿಂಸೆಗೊಳಗಾಗಿದ್ದೀ. ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ. ಆದ್ದರಿಂದ ಈಗ ಇದನ್ನು ಕೇಳು. ಅಧ್ಯಾಯವನ್ನು ನೋಡಿ |