ಯೆಶಾಯ 55:11 - ಕನ್ನಡ ಸತ್ಯವೇದವು C.L. Bible (BSI)11 ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿ |