ಯೆಶಾಯ 56:10 - ಕನ್ನಡ ಸತ್ಯವೇದವು C.L. Bible (BSI)10 ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ. ಅಧ್ಯಾಯವನ್ನು ನೋಡಿ |