ಯೆಶಾಯ 59:12 - ಕನ್ನಡ ಸತ್ಯವೇದವು C.L. Bible (BSI)12 “ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿ |